2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನ

 ರಾಯಚೂರು  ವಿಶ್ವವಿದ್ಯಾಲಯ/RAICHUR UNIVERSITY

2023-24ನೇ ಸಾಲಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನ

2023-24ನೇ ಶೈಕ್ಷಣಿಕ ಸಾಲಿಗೆ ರಾಯಚೂರು ವಿಶ್ವವಿದ್ಯಾಲಯದ ಈ ಕೆಳಕಾಣಿಸಿದ ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಅಗತ್ಯತೆಗನುಸಾರವಾಗಿ ಬೋಧನಾ ಕಾರ್ಯದ ನಿರ್ವಹಣೆಗಾಗಿ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪಿಚಡಿ/ನೆಟ್/ಕೆಸೆಟ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Jobs

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11/12/2023

ಪೂರ್ಣ ವಿವರಕ್ಕಾಗಿ ವೀಕ್ಷಿಸಿ 

https://raichuruniversity.ac.in



Post a Comment

0 Comments